Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಸ್ಟಾರ್ಟಪ್‌ಗಳಿಗೆ ನೆರವು 5 ಪಟ್ಟು ಹೆಚ್ಚಳ

$
0
0

ಹೊಸದಿಲ್ಲಿ: ಕೇಂದ್ರ ಸರಕಾರ ಬಜೆಟ್‌ನಲ್ಲಿ ಸ್ಟಾರ್ಟಪ್‌ಗಳಿಗೆ ನೆರವನ್ನು 5 ಪಟ್ಟು ಹೆಚ್ಚಿಸಿದ್ದು, 2016-17ರಲ್ಲಿ 50ರಿಂದ 80 ಹೊಸ ಸ್ಟಾರ್ಟಪ್‌ಗಳಿಗೆ 50 ಲಕ್ಷ ರೂ.ಗಳಿಂದ 1 ಕೋಟಿ ರೂ. ತನಕ ನೆರವು ಸಿಗಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಅಶುತೋಷ್ ಶರ್ಮಾ ತಿಳಿಸಿದ್ದಾರೆ.

ಸರಕಾರ ಸ್ಟಾರ್ಟಪ್‌ಗಳಿಗೆ ನೀಡುವ ಒಟ್ಟಾರೆ ನೆರವನ್ನು 40 ಲಕ್ಷ ರೂ.ಗಳಿಂದ 200 ಕೋಟಿ ರೂ.ಗೆ ಏರಿಸಿದೆ ಎಂದು ಶರ್ಮಾ ಹೇಳಿದರು.

'' ಸ್ಟಾರ್ಟಪ್‌ಗಳಿಗೆ ಹಣಕಾಸು ನೆರವು ಸಿಗುವುದು ಸಮಸ್ಯೆಯಾಗಿತ್ತು. ಈ ನಿಟ್ಟಿನಲ್ಲಿ ಸ್ಟಾರ್ಟಪ್‌ಗಳು ಹೂಡಿಕೆದಾರರು ಅಥವಾ ಇತರ ಫಂಡಿಂಗ್ ಏಜೆನ್ಸಿಗಳನ್ನು ಹುಡುಕಿಕೊಳ್ಳುತ್ತಿದ್ದವು'' ಎಂದರು ತಿಳಿಸಿದರು.

ಈ ಹಿಂದೆ ಸ್ಟಾರ್ಟಪ್‌ಗಳಿಗೆ ಸರಕಾರ 10 ಲಕ್ಷ ರೂ. ನೆರವು ನೀಡುತ್ತಿತ್ತು. ಇದೀಗ ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದರು.

ಉದ್ಯೋಗಾವಕಾಶ ಹೆಚ್ಚಳ: ಕಳೆದ ಕೆಲವು ತಿಂಗಳಿನ ನಂತರ ಸ್ಟಾರ್ಟಪ್ ವಲಯದಲ್ಲಿ ಉದ್ಯೋಗಾವಕಾಶಗಳು ಮತ್ತೆ ಹೆಚ್ಚಿವೆ. ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಸ್ಕೂಲ್‌ಗಳಿಂದ ವಿದ್ಯಾರ್ಥಿಗಳಿಗೆ ಸ್ಟಾರ್ಟಪ್‌ಗಳಲ್ಲಿ ಉದ್ಯೋಗಗಳು ಸಿಗುತ್ತಿವೆ.


Viewing all articles
Browse latest Browse all 7056

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


The Ashtanga Key - Surya Namaskar


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ