Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ನಾನು ರಾಜಕೀಯ ಕೈಗೊಂಬೆಯಾದೆ: ವಾಧ್ರಾ

$
0
0

ಹೊಸದಿಲ್ಲಿ: 'ತಾನು ರಾಜಕೀಯ ಕುತಂತ್ರಕ್ಕೆ ದಾಳವಾಗಿ ಬಳಕೆಯಾದೆ' ಎಂದು ಭೂಹಗರಣ ವಿವಾದದಲ್ಲಿ ಸಿಲುಕಿಕೊಂಡಿರುವ, ಸೋನಿಯಾ ಅಳಿಯ ರಾಬರ್ಟ್ ವಾಧ್ರಾ ಭಾನುವಾರ ಆರೋಪಿಸಿದರು.

'ತಮ್ಮ ಕುಟುಂಬದ ರಾಜಕಾರಣವನ್ನೂ, ತಮ್ಮ ವ್ಯವಹಾರವನ್ನೂ ಬೇರೆಯಾಗಿಯೇ ನೋಡಬೇಕು. ಸದಾ ಕಾಲ ಈ ಎರಡು ವಿಷಯಗಳಿಗೆ ಕೊಂಡಿ ಕಲ್ಪಿಸುವುದು ಬಿಡಬೇಕು. ಬಿಜೆಪಿಗೆ ಜನರ ಗಮನವನ್ನು ಬೇರೆಡೆ ತಿರುಗಿಸಬೇಕೆಂದಾಗಲೆಲ್ಲ ನನ್ನನ್ನು ರಾಜಕೀಯ ಕೈಗೊಂಬೆಯಂತೆ ಬಳಸುತ್ತದೆ' ಎಂದು 46 ವರ್ಷದ ವಾಧ್ರಾ ಅಸಮಾಧಾನ ವ್ಯಕ್ತಪಡಿಸಿದರು .

'ನಾನು ಸದಾ ಕಾಲ ಪಾರದರ್ಶಕವಾಗಿ, ಕಾನೂನು ಪ್ರಕಾರವೇ ವ್ಯವಹಾರ ನಡೆಸಿದ್ದೇನೆ .ಆದರೆ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಯಿತು. ಅದನ್ನು ಎಷ್ಟು ಪ್ರಬಲವಾಗಿ ಜನರ ಮನಸ್ಸಿನಲ್ಲಿ ಭಿತ್ತಲಾಯಿತೆಂದರೆ, ಈಗ ಸತ್ಯ ಯಾರಿಗೂ ಬೇಕಾಗಿಲ್ಲ' ಎಂದು ಅವರು ಪಿಟಿಐಗೆ ಹೇಳಿದರು.

ವಾಧ್ರಾ ಅವರ ಅವ್ಯವಹಾರ ಆರೋಪ ಸಂಬಂಧ ಹರಿಯಾಣಾ ಹಾಗೂ ರಾಜಸ್ಥಾನಗಳಲ್ಲಿ ತನಿಖೆ ನಡೆಯುತ್ತಿದ್ದು, ಅವರ ಕಂಪನಿಗೆ ನೋಟೀಸನ್ನೂ ಜಾರಿ ಮಾಡಲಾಗಿದೆ . ಆದರೆ ತಮಗೆ ಯಾವುದೇ ನೋಟೀಸ್ ಬಂದಿಲ್ಲವಾದರೂ, ಮಾಧ್ಯಮಗಳು ಹೀಗೆ ವರದಿ ಮಾಡಿರುವುದು ಆಶ್ಚರ್ಯ ತಂದಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.


Viewing all articles
Browse latest Browse all 7056

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ಪ್ರೀ ವೆಡ್ಡಿಂಗ್ ಶೂಟ್ ಬಳಿಕ ಕೊಲೆ ಸಂಚು: ಪುಣೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ….!


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮದುವೆ ನಂತರ ಬ್ಲೂ ಫಿಲಂ ನೋಡಿದರೆ ಏನಾಗುತ್ತೆ?


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ನಟಿ ರಚಿತಾ ರಾಮ್ ಆಸೆ ಏನು ಗೊತ್ತಾ…!


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಚಿಕ್ಕ ಮಕ್ಕಳಿಗೆ ಸೆಕ್ಸ್ ಎಜುಕೇಷನ್ ಪಾಠ ಮಾಡಿದ ಯೋಗೀಶ್ ಮಾಸ್ಟರ್ –ವಿಡಿಯೋ ವೈರಲ್


ಹಾಸ್ಯ : ಪಿತೃ ಪಕ್ಷದಲ್ಲಿ ಭರ್ಜರಿ ಭೋಜನಕ್ಕೆ ಮುನ್ನ ಕಾಗೆಗಳ ಮೀಟಿಂಗು!


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


The Ashtanga Key - Surya Namaskar


ಅತ್ತಿಗೆ–ಮೈದುನ ಅಕ್ರಮ ಸಂಬಂಧ, ಆಮೇಲೇನಾಯ್ತು ಗೊತ್ತಾ…?



<script src="https://jsc.adskeeper.com/r/s/rssing.com.1596347.js" async> </script>