Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಭಾರತ vs ಇಂಗ್ಲೆಂಡ್‌ ಟೆಸ್ಟ್‌: ಶತಕ ಸಿಡಿಸಿದ ಕನ್ನಡಿಗ ಕರುಣ್‌ ನಾಯರ್‌

$
0
0

ಚೆನ್ನೈ: ಇಂಗ್ಲೆಂಡ್‌ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದ ನಾಲ್ಕನೇ ದಿನ ಮತ್ತೊಬ್ಬ ಕನ್ನಡಿಗ ಕರುಣ್‌ ನಾಯರ್‌ ಟೆಸ್ಟ್‌ ಪಂದ್ಯದ ಚೊಚ್ಚಲ ಶತಕ ಸಿಡಿಸಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ 229 ಎಸೆತಗಳಲ್ಲಿ 130 ರನ್‌ ಗಳಿಸಿ ಆಡುತ್ತಿದ್ದಾರೆ. ರವಿಚಂದ್ರನ್‌ ಅಶ್ವಿನ್‌ (18*) ಸಾಥ್‌ ನೀಡಿದ್ದಾರೆ.

ಮೂರನೇ ದಿನ 311 ಎಸೆತಗಳಲ್ಲಿ 199 ರನ್‌ ಬಾರಿಸಿದ್ದ ಕೆ.ಎಲ್‌ ರಾಹುಲ್‌ ದ್ವಿಶತಕದಿಂದ ವಂಚಿತರಾಗಿದ್ದರು. ಕರಣ್ ನಾಯರ್‌ ಜತೆ 161 ರನ್‌ಗಳ ಜತೆಯಾಟ ಬೆಳೆಸಿದ್ದ ರಾಹುಲ್‌ 199ಕ್ಕೆ ಕ್ಯಾಚ್‌ ನೀಡಿದ್ದರು. ಕರುಣ್‌ ನಾಯರ್‌ ಹಾಗೂ ಮುರಳಿ ವಿಜಯ್‌ ಆಟವನ್ನು ಸೋಮವಾರಕ್ಕೆ ಕಾಯ್ದಿರಿಸಲಾಗಿತ್ತು.

ಭಾನುವಾರದ ದಿನದ ಆಟ ಅಂತ್ಯಗೊಂಡಾಗ ಭಾರತ 391 ರನ್‌ಗಳಿಗೆ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. ಪ್ರಥಮ ಇನ್ನಿಂಗ್ಸ್‌ನಲ್ಲಿ 477 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ ಆಗಿದ್ದು, 4ದಿನದ ಎರಡನೇ ಸೆಷೆನ್‌ನಲ್ಲಿ ಭಾರತ ತಂಡ 5 ವಿಕೆಟ್‌ ನಷ್ಟಕ್ಕೆ 491ರನ್‌ ಗಳಿಸಿ ಆಟ ಮುಂದುವರಿಸಿದೆ.


Viewing all articles
Browse latest Browse all 7056

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಕಾರಿನಲ್ಲೇ 19 ದೇಶ ಸುತ್ತಿದ್ದಾರೆ ಈ ದಂಪತಿ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>